Recent Posts

Monday, January 20, 2025
ಉಡುಪಿಸುದ್ದಿ

ನಗರಾಭಿವೃದ್ಧಿ ಪ್ರಾಧಿಕಾರದ ಸಾಮಾನ್ಯ ಸಭೆ : ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ – ಕಹಳೆ ನ್ಯೂಸ್

ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸಾಮಾನ್ಯ ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಪಾಲ್ಗೊಂಡು ವಿವಿಧ ಯೋಜನೆಗಳನ್ನು ಕಾರ್ಯಗತಗೊಳಿಸುವ ಬಗ್ಗೆ ಚರ್ಚಿಸಿದರು.

ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಜಿಲ್ಲಾಧಿಕಾರಿಗಳಾದ ವಿದ್ಯಾ ಕುಮಾರಿ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ಮಹೇಶ್ ಚಂದ್ರ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು