Sunday, January 19, 2025
ಸುದ್ದಿ

ನಗರದ ಮೂಲ ಹೆಸರು ಮರು ನಾಮಕರಣ ಮಾಡಬೇಕು: ಪುರುಷೋತ್ತಮ ನಾರಾಯಣ್ ಸಿಂಗ್ – ಕಹಳೆ ನ್ಯೂಸ್

ಅಲಹಾಬಾದ್ ನಗರದ ಹೆಸರನ್ನು ಪ್ರಯಾಗರಾಜ್ ಎಂದು ಬದಲಾವಣೆ ಮಾಡಿದ ಹಿನ್ನೆಲೆಯಲ್ಲಿ, ಫೈಜಾಬಾದ್ ನಗರಕ್ಕೆ ಶ್ರೀ ಅಯೋಧ್ಯ ಎಂದು ಹೆಸರಿಡಬೇಕೆಂಬ ಕೂಗುಗಳು ಕೇಳಿ ಬರುತ್ತಿವೆ.

ಈ ನಿಟ್ಟಿನಲ್ಲಿ ವಿಶ್ವ ಹಿಂದೂ ಪರಿಷತ್ ಮೊದಲ ಬಾರಿಗೆ ತನ್ನ ಧ್ವನಿ ಎತ್ತಿದೆ ಕೂಡ .ವಿದೇಶಿಗರಿಂದ ಆಕ್ರಮಣಕ್ಕೊಳಗಾದ ನಂತರ ಈ ನಗರಗಳ ಹೆಸರುಗಳನ್ನು ಬದಲಾಯಿಸಲಾಗಿತ್ತು, ಹೀಗಾಗಿ ಮೂಲ ಹೆಸರುಗಳ ಮರು ನಾಮಕರಣ ಮಾಡಬೇಕು ಎಂದು ವಿಎಚ್ ಪಿ ಸಲಹೆ ಸದಸ್ಯ ಪುರುಷೋತ್ತಮ ನಾರಾಯಣ್ ಸಿಂಗ್ ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು