Monday, January 20, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು : ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಡಿಕ್ಕಿ : ಶಿಕ್ಷಕಿ ಮೃತ್ಯು – ಕಹಳೆ ನ್ಯೂಸ್

ಪುತ್ತೂರು: ಮುರ ಸಮೀಪದ ಪೋಳ್ಯದಲ್ಲಿ ನಡೆದ ಅಪಘಾತದಲ್ಲಿ ಶಿಕ್ಷಕಿಯೋರ್ವರು ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ.

ಮೃತಪಟ್ಟವರನ್ನು ನೇರಳಕಟ್ಟೆ ಶಾಲಾ ಶಿಕ್ಷಕಿ ಅನಿತಾ ಎಂದು ಗುರುತಿಸಲಾಗಿದೆ.  ದ್ವಿಚಕ್ರ ವಾಹನದಲ್ಲಿ ತನ್ನ ಮಗುವಿನೊಂದಿಗೆ ಸಂಚರಿಸುತ್ತಿದ್ದ ಅನಿತಾ ಅವರು, ಟಿಪ್ಪರ್ ಅಡಿಗೆ ಬಿದ್ದು ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಮಗುವಿಗೆ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ಹೇಳಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಪುತ್ತೂರು ಸರಕಾರಿ ಆಸ್ಪತ್ರೆಗೆ ತರಲಾಗಿದೆ. ಪುತ್ತೂರು ನಗರ ಸಂಚಾರ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು