Recent Posts

Monday, January 20, 2025
ಸುದ್ದಿ

ಬಂಟ್ವಾಳ : ಕೋಟೆಕಣಿಯಲ್ಲಿ ಫ್ಲೈವುಡ್ ಫ್ಯಾಕ್ಟರಿಗೆ ಬೆಂಕಿ : ೨ ಲಕ್ಷ ರೂಪಾಯಿ ನಷ್ಟ – ಕಹಳೆ ನ್ಯೂಸ್

ಬಂಟ್ವಾಳ : ಸಜೀಪ ಸಮೀಪದ ಕೋಟೆಕಣಿಯಲ್ಲಿ ಫ್ಲೈವುಡ್ ಫ್ಯಾಕ್ಟರಿಗೆ ಬೆಂಕಿ ತಗಲಿ ಸುಮಾರು 2 ಲಕ್ಷ ರೂಪಾಯಿ ನಷ್ಟ ಸಂಭವಿಸಿದೆ.


ಬoಟ್ವಾಳ ಹಾಗೂ ಪಾಂಡೇಶ್ವರ ಅಗ್ನಿಶಾಮಕ ವಾಹನಗಳು ತೆರಳಿ ಸ್ಥಳೀಯರ ನೆರವಿನಿಂದ ಬೆಂಕಿ ನಂದಿಸುವ ಕಾರ್ಯ ನಿರ್ವಹಿಸಿದ್ದಾರೆ. ಶಬೀರ್ ಅವರಿಗೆ ಸೇರಿದ ಫ್ಯಾಕ್ಟರಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಮರದ ಅವಶೇಷ ರಾಶಿ ಹಾಕಿದ್ದ ಸ್ಥಳದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಾಚರಣೆಯಲ್ಲಿ ಪಾಂಡೇಶ್ವರ ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿ ರಾಜ, ಬಂಟ್ವಾಳ ಅಗ್ನಿಶಾಮಕ ಠಾಣೆಯ ಸಿಬಂದಿ ಚಂದ್ರಕಾAತ, ಪುರುಷೋತ್ತಮ, ರಾಜೇಶ್ ಶೆಟ್ಟಿ, ಕಿರಣ್ ಕುಮಾರ್, ರುಕ್ಕಯ್ಯ ಅಮೀನ್, ಕೆ.ಸುರೇಂದ್ರ, ನಾಗರಾಜ್, ಜಾಂಟಿ ಭಾಗವಹಿಸಿದ್ದರು.