Recent Posts

Monday, January 20, 2025
ಸುದ್ದಿ

ಬಿ.ಮೂಡ ಸರಕಾರಿ ಪ್ರಾಥಮಿಕ ಶಾಲೆ ಎಲ್.ಕೆ.ಜಿ, ಯುಕೆಜಿ ವಿದ್ಯಾರ್ಥಿಗಳಿಗೆ ಬ್ಯಾಂಕ್ ಆಫ್ ಬರೋಡಾದಿಂದ ಕಲಿಕಾ ಆಟಿಕೆ ಹಸ್ತಾಂತರ

ಬಿ.ಸಿ.ರೋಡಿನ ಅಜ್ಜಿಬೆಟ್ಟಿನಲ್ಲಿರುವ ಬಿ.ಮೂಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಲ್.ಕೆ.ಜಿ ಮತ್ತು ಯು.ಕೆ.ಜಿಯ ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾಗುವಂತೆ ಬ್ಯಾಂಕ್ ಆಫ್ ಬರೋಡಾದ ಬಂಟ್ವಾಳ ಶಾಖೆ ವತಿಯಿಂದ ಕಲಿಕಾ ಆಟಿಕೆಗಳನ್ನು ಮಂಗಳವಾರ ಜ.30ರಂದು ಹಸ್ತಾಂತರಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು


ಬ್ಯಾಂಕಿನ ಅಸಿಸ್ಟೆಂಟ್ ಮ್ಯಾನೇಜರ್ ವಾಮನ್ ನಾಯಕ್ ಮತ್ತು ಸಿಬಂದಿ ಹಾಗೂ ಹಳೆ ವಿದ್ಯಾರ್ಥಿ ಚೇತನ್ ಕುಮಾರ್ ಅವರು ಮುಖ್ಯೋಪಾಧ್ಯಾಯರಾದ ಲಕ್ಷ್ಮೀ ಕೆ. ಅವರಿಗೆ ಹಸ್ತಾಂತರ ಮಾಡಿ ಇದು ಮಕ್ಕಳಿಗೆ ಉಪಯೋಗವಾಗಲಿ ಎಂದು ಶುಭ ಹಾರೈಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭ ಎಸ್.ಡಿ.ಎಂ.ಸಿ. ಅಧ್ಯಕ್ಷ ಹರೀಶ ಮಾಂಬಾಡಿ, ಸಹಶಿಕ್ಷಕರಾದ ತಾಹಿರಾ, ಸುಶೀಲಾ, ಶಿಕ್ಷಕಿಯರಾದ ಪೂರ್ಣಿಮಾ, ಲಾವಣ್ಯ ಉಪಸ್ಥಿತರಿದ್ದರು.