Recent Posts

Sunday, January 19, 2025
ಸುದ್ದಿ

ಜೂಜಿನ ಕೋಳಿ ಅಂಕ ನಡೆಸುವುದೇ ಅಪರಾಧ : ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ – ಕಹಳೆ ನ್ಯೂಸ್

ಬಂಟ್ವಾಳ : ಜೂಜಿನ ಕೋಳಿ ಅಂಕವು ಕಾನೂನುಬಾಹಿರ ಅಪರಾಧವಾಗಿದ್ದು, ಕೋಳಿ ಅಂಕವನ್ನು ನಡೆಸುವುದಕ್ಕಾಗಿ ಪೊಲೀಸ್ ಠಾಣೆಗಳಲ್ಲಿ ಅನುಮತಿ ನೀಡಲು ಕಾನೂನಿನಲ್ಲಿ ಯಾವುದೇ ಅವಕಾಶವಿರುವುದಿಲ್ಲ ಎಂದು ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಅವರು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಸಾರ್ವಜನಿಕರು ಕೋಳಿ ಅಂಕ ನಡೆಸಲು ಅನುಮತಿಗಾಗಿ ಪೊಲೀಸ್ ಠಾಣೆಗಳಿಗೆ ಮನವಿ ಸಲ್ಲಿಸಬಾರದು. ಇಂತಹ ಅಕ್ರಮ ಚಟುವಟಿಕೆಗಳನ್ನು ನಡೆಸುವುದು oಕಂಡುಬದಲ್ಲಿ, ಅವರುಗಳ ವಿರುದ್ಧ ಸೂಕ್ತ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ಸೂಚನೆಯನ್ನು ನೀಡಿದ್ದಾರೆ.