Friday, April 11, 2025
ಕ್ರೀಡೆದಕ್ಷಿಣ ಕನ್ನಡಮೂಡಬಿದಿರೆಶಿಕ್ಷಣಸುದ್ದಿ

ರಾಷ್ಟ್ರೀಯ ಜ್ಯೂನಿಯರ್ ಅಥ್ಲೆಟಿಕ್ಸ್ : ಸ್ವಾಮಿ ವಿವೇಕಾನಂದ ಪ್ರೌಢಶಾಲೆಯ ರಕ್ಷಿತಾ ಆಯ್ಕೆ – ಕಹಳೆ ನ್ಯೂಸ್

ಮೂಡುಬಿದಿರೆ: ಗುಜರಾತಿನ ಆಲಹಾಬಾದ್ ನಲ್ಲಿ ಫೆ. 16-18 ರಿಂದ ನಡೆಯುವ ರಾಷ್ಟ್ರೀಯ ಜ್ಯೂನಿಯರ್ ಅಥ್ಲೆಟಿಕ್ಸ್ ಗೆ ಎಡಪದವು ಸ್ವಾಮಿ ವಿವೇಕಾನಂದ ಪ್ರೌಢಶಾಲೆಯ 9 ನೇ ತರಗತಿಯ ವಿದ್ಯಾರ್ಥಿನಿ ರಕ್ಷಿತಾ ಆಯ್ಕೆಯಾಗಿದ್ದಾರೆ.

2023-24 ನೇ ಸಾಲಿನಲ್ಲಿ ಪುತ್ತೂರಿನಲ್ಲಿ ನಡೆದ ರಾಜ್ಯಮಟ್ಟದ 17ವರ್ಷ ವಯೋಮಿತಿ ಶಾಲಾ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ ಎತ್ತರ ಜಿಗಿತದಲ್ಲಿ ಬೆಳ್ಳಿ ಪದಕ ಪಡೆದು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಅವರು ಆಯ್ಕೆಯಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

2022-23 ನೇ ಸಾಲಿನಲ್ಲಿ ಮೈಸೂರಿನಲ್ಲಿ ನಡೆದ ರಾಜ್ಯಮಟ್ಟದ ಶಾಲಾ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ ಎತ್ತರ ಜಿಗಿತದಲ್ಲಿ ಚಿನ್ನಪದಕ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆದ್ದರು. 2023ರಲ್ಲಿ ಆಂದ್ರಪ್ರದೇಶದಲ್ಲಿ ನಡೆದ ದಕ್ಷಿಣ ಭಾರತ ಕ್ರೀಡಾಕೂಟದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ