Wednesday, January 22, 2025
ದಕ್ಷಿಣ ಕನ್ನಡಸುದ್ದಿ

ಕೋಳಿ ಅಂಕ ನಡೆಸಲು ಅನುಮತಿಗೆ ಪೊಲೀಸ್ ಠಾಣೆಗಳಿಗೆ ಮನವಿ ಸಲ್ಲಿಸಬಾರದು : ದ.ಕ. ಜಿಲ್ಲಾ ಎಸ್ಪಿ ರಿಷ್ಯಂತ್ ಸಿ.ಬಿ ಸೂಚನೆ – ಕಹಳೆ ನ್ಯೂಸ್

ಮಂಗಳೂರು: ಕೋಳಿ ಅಂಕವು ಕಾನೂನು ಬಾಹಿರ ಅಪರಾಧವಾಗಿದ್ದು, ಕೋಳಿ ಅಂಕವನ್ನು ನಡೆಸುವುದಕ್ಕಾಗಿ ಪೊಲೀಸ್ ಠಾಣೆಗಳಲ್ಲಿ ಅನುಮತಿ ನೀಡಲು ಕಾನೂನಿನಲ್ಲಿ ಯಾವುದೇ ಅವಕಾಶವಿರುವುದಿಲ್ಲ.

ಆದ್ದರಿಂದ ಸಾರ್ವಜನಿಕರು ಕೋಳಿ ಅಂಕ ನಡೆಸಲು ಅನುಮತಿಗಾಗಿ ಪೊಲೀಸ್ ಠಾಣೆಗಳಿಗೆ ಮನವಿ ಸಲ್ಲಿಸಬಾರದು. ಇಂತಹ ಅಕ್ರಮ ಚಟುವಟಿಕೆಗಳನ್ನು ನಡೆಸುವುದು ಕಂಡುಬಂದಲ್ಲಿ, ಅವರುಗಳ ವಿರುದ್ಧ ಸೂಕ್ತ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ದಕ ಜಿಲ್ಲಾ ಎಸ್ಪಿ ರಿಷ್ಯಂತ್ ಸಿ.ಬಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು