Tuesday, January 21, 2025
ಸುದ್ದಿ

ಪಟ್ರಮೆ: ಕೂಡಿಗೆ ಸೇತುವೆ ಬಳಿ ಅಪರಿಚಿತ ಯುವಕನ ಶವ ಪತ್ತೆ – ಕಹಳೆ ನ್ಯೂಸ್

ಪಟ್ರಮೆ : ಧರ್ಮಸ್ಥಳದಿಂದ ಪಟ್ರಮೆಗೆ ಹೋಗುವ ಕೂಡಿಗೆ ಸೇತುವೆ ಅಡಿಯಲ್ಲಿ ಯುವಕನ ಶವ ನೀರಿನಲ್ಲಿ ಮುಳುಗಿರುವ ಸ್ಥಿತಿಯಲ್ಲಿ ಫೆ.4ರಂದು ಬೆಳಗ್ಗೆ ಕಂಡು ಬಂದಿದೆ.


ಈ ಬಗ್ಗೆ ಪೊಲೀಸ್ ರಿಗೆ ಮಾಹಿತಿ ನೀಡಲಾಗಿದ್ದು, ಪೊಲೀಸರ ತನಿಖೆಯಿಂದ ಶವದ ಗುರುತು ತಿಳಿಯಬೇಕಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು