Tuesday, January 21, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕ : ಅಕ್ರಮ ಗೋಮಾಂಶ ವಶ : ಇಬ್ಬರು ಪೊಲೀಸರ ವಶಕ್ಕೆ– ಕಹಳೆ ನ್ಯೂಸ್

ಬಿ.ಸಿ.ರೋಡು: ಅಕ್ರಮ ಗೋಮಾಂಸವನ್ನು ಪತ್ತೆಹಚ್ಚಿ ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ಕಲ್ಲಡ್ಕದಲ್ಲಿ ಇಂದು ಮುಂಜಾನೆ ನಡೆದಿದೆ.

ಬಜರಂಗದಳ ಕಲ್ಲಡ್ಕ ಪ್ರಖಂಡದ ಮಾಹಿತಿ ಮೇರೆಗೆ ಇಂದು ಮುಂಜಾನೆ ಕಲ್ಲಡ್ಕ ಮದಕ ಬಳಿ ಬಿಸಿರೋಡ್ ನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಅಂದಾಜು 2 ಕಿಂಟ್ಟಾಲ್ ಗೋ ಮಾಂಸ, ಒಂದು ಆಟೋ , ಆಲ್ಟೋ ಕಾರು ಹಾಗೂ ಬೈಕ್ ವಶಪಡಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳ ಪೈಕಿ ಓರ್ವ ಪರಾರಿಯಾಗಿದ್ದಾನೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು