Monday, January 20, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಪಲ್ಟಿಯಾದ ಕಾರು – ಕಹಳೆ ನ್ಯೂಸ್

ಬಂಟ್ವಾಳ: ಚಾಲಕನ ನಿಯಂತ್ರಣ ಕಳೆದುಕೊಂಡ ಕಾರೊಂದು ಚರಂಡಿಗೆ ಪಲ್ಟಿಯಾದ ಘಟನೆ ಇಂದು ಮುಂಜಾನೆ ವೇಳೆ ನಡೆದಿದೆ.

ಬೆಳ್ತಂಗಡಿ ಕಡೆಯಿಂದ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯಲ್ಲಿರುವ ಚರಂಡಿಗೆ ಪಲ್ಟಿಯಾಗಿ ನಿಂತಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಚಾಲಕ ಸಹಿತ ಪ್ರಯಾಣಿಕರಿಗೆ ಯಾವುದೇ ಗಾಯವಾಗದೆ ಪಾರಾಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರಿನಲ್ಲಿದ್ದ ಪ್ರಯಾಣಿಕರು ಯಾರು ಎಲ್ಲಿಯವರು ಎಂಬ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಈ ಬಗ್ಗೆ ಪೋಲೀಸ್ ಠಾಣೆಗೆ ಕೂಡ ಯಾವ ಮಾಹಿತಿ ಸಿಕ್ಕಿಲ್ಲ ಎಂದು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು