Sunday, January 19, 2025
ಸುದ್ದಿ

ಪಂಜಾಬ್: ವೈಯಕ್ತಿಕ ಕಾರಣಗಳಿಂದ ರಾಜ್ಯಪಾಲ ಸ್ಥಾನಕ್ಕೆ ರಾಜೀನಾಮೆ ನೀಡಿದ ಬನ್ವಾರಿಲಾಲ್ ಪುರೋಹಿತ್– ಕಹಳೆ ನ್ಯೂಸ್

ಪಂಜಾಬ್ ರಾಜ್ಯಪಾಲ ಸ್ಥಾನಕ್ಕೆ ಬನ್ವಾರಿಲಾಲ್ ಪುರೋಹಿತ್ ರಾಜೀನಾಮೆ ನೀಡಿದ್ದು, ವೈಯಕ್ತಿಕ ಕಾರಣಗಳಿಂದ ರಾಜೀನಾಮೆ ನೀಡಿರೋದಾಗಿ ಬೆನ್ವರಿಲಾಲ್ ಪುರೋಹಿತ್ ವಿವರಿಸಿದ್ದಾರೆ.

ವೈಯಕ್ತಿಕ ಕಾರಣಗಳಿಂದಾಗಿ ನಾನು ಪಂಜಾಬ್‌ ನ ಗವರ್ನರ್ ಮತ್ತು ಚಂಡೀಗಢದ ಆಡಳಿತಾಧಿಕಾರಿ ಹುದ್ದೆಗಳಿಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಪುರೋಹಿತ್ ರಾಷ್ಟ್ರಪತಿಗಳಿಗೆ ಬರೆದ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮುಖ್ಯಮಂತ್ರಿ ಭಗವಂತ್ ಮಾನ್ ನೇತೃತ್ವದ ರಾಜ್ಯ ಸರ್ಕಾರದೊಂದಿಗೆ ನಡೆಯುತ್ತಿರುವ ಜಗಳದ ನಡುವೆಯೇ ರಾಜ್ಯಪಾಲರು ರಾಜೀನಾಮೆ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು