Recent Posts

Monday, January 20, 2025
ದಕ್ಷಿಣ ಕನ್ನಡಪುತ್ತೂರುಸಂತಾಪಸುದ್ದಿ

ಪುತ್ತೂರು: ನೇಣು ಬಿಗಿದು ಆತ್ಯಹತ್ಯೆಗೆ ಶರಣಾದ ನವವಿವಾಹಿತೆ – ಕಹಳೆ ನ್ಯೂಸ್

ಪುತ್ತೂರು: ನವವಿವಾಹಿತೆ ನೇಣು ಬಿಗಿದು ಆತ್ಯಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಕುರಿಯ ಗಡಾಜೆ ಎಂಬಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಕುಕ್ಕಾಜೆ ರಾಮ್ಮಣ್ಣ ಗೌಡ ಮತ್ತು ಪುಪ್ಪ ದಂಪತಿ ಪುತ್ರಿ ಶೋಭಾ (26) ಅವರು ಪತಿಯ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಶೋಭಾ ಅವರನ್ನು ಕಳೆದ ಒಂದೂವರೆ ತಿಂಗಳ ಹಿಂದೆ ಪುತ್ತೂರು ಕುರಿಯ ಗಡಾಜೆ ರೋಹಿತ್ ರವರಿಗೆ ಮದುವೆ ಮಾಡಿ ಕೊಡಲಾಗಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪುತ್ತೂರು ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಾವಿಗೆ ಕಾರಣ ತನಿಖೆಯಿಂದ ತಿಳಿಯಬೇಕಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು