Monday, January 20, 2025
ಸುದ್ದಿ

ಪಿಯುಸಿ ಪರೀಕ್ಷೆಯಲ್ಲಿ ರ‍್ಯಾಂಕ್ ಗಾಗಿ ಹರಕೆ : ಶಿವಲಿಂಗದ ಮೇಲೆ ಕೋರಿಕೆ ಬರೆದ ವಿದ್ಯಾರ್ಥಿ ಪೊಲೀಸರ ಅತಿಥಿ..! – ಕಹಳೆ ನ್ಯೂಸ್

ಕಾರವಾರ : ಉತ್ತರ ಕನ್ನಡದ ಶಿರಸಿಯಲ್ಲಿ ಪಿಯುಸಿ ವಿದ್ಯಾರ್ಥಿ ತನಗೆ ಉತ್ತಮ ಅಂಕ ನೀಡಿ ರ‍್ಯಾಂಕ್‌ನಲ್ಲಿ ಉತ್ತೀರ್ಣ ಮಾಡಬೇಕು ಎಂದು ಕೋರಿಕೆ ಈಡೇರಿಕೆಗಾಗಿ ದೇವರ ಶಿವಲಿಂಗದ ಮೇಲೆಯೇ ಬರೆದು ಪೊಲೀಸರ ಅತಿಥಿಯಾಗಿದ್ದಾನೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಫೆ.4 ರಂದು ಶಿರಸಿಯ ನರಬೈಲ್ ಗ್ರಾಮದ ಪ್ರಸಿದ್ದ ಸೋಮೇಶ್ವರ ದೇವಸ್ಥಾನದ ಶಿವಲಿಂಗದ ಮೇಲೆ ಇಂಗ್ಲಿಷ್‌ನಲ್ಲಿ ಜೆ.ಇ 2024, 2026 ಎಂದು ಬರೆಯಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ದೇವಸ್ಥಾನದ ಮುಂಭಾಗದಲ್ಲಿ ಇದ್ದ ಸಿಸಿ ಕ್ಯಾಮರಾವನ್ನು ಪರಿಶೀಲಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು