Tuesday, January 21, 2025
ಸುದ್ದಿ

ಅರಣ್ಯ ಸಚಿವ ಈಶ್ವರ್ ಖಂಡ್ರೆ ಕುಕ್ಕೆ ಸುಬ್ರಹ್ಮಣ್ಯ ಭೇಟಿ – ಕಹಳೆ ನ್ಯೂಸ್

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ದಂಪತಿ ಸಮೇತ ಭೇಟಿ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ದೇವಸ್ಥಾನಕ್ಕೆ ಆಗಮಿಸಿದ ಅವರನ್ನು ದೇವಸ್ಥಾನ ವತಿಯಿಂದ ಸ್ವಾಗತಿಸಲಾಯಿತು. ಬಳಿಕ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಈ ಸಂದರ್ಭ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ ರಾಮ್ ಸಳ್ಳಿ, ಸದಸ್ಯರಾದ ಶ್ರೀ ವತ್ಸ, ಕಾರ್ಯನಿರ್ವಹಣಾಧಿಕಾರಿ ಡಾl ನಿಂಗಯ್ಯ, ಕಾಂಗ್ರೆಸ್ ಮುಖಂಡರಾದ ಪಿ.ಸಿ ಜಯರಾಂ, ಭರತ್ ಮುಂಡೋಡಿ, ಹರೀಶ್ ಇಂಜಾಡಿ, ಅಶೋಕ್ ನೆಕ್ರಾಜೆ, ಲೋಲಾಕ್ಷ ಕೈಕಂಬ, ಪವನ್ ಎಂ.ಡಿ, ಸುಧೀರ್ ಕುಮಾರ್ ಶೆಟ್ಟಿ, ಸುಬ್ರಹ್ಮಣ್ಯ ರಾವ್, ವಿಮಲಾ ರಂಗಯ್ಯ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು