Recent Posts

Monday, January 20, 2025
ಸುದ್ದಿ

ದೇಗುಲಗಳ ಸಂಪ್ರದಾಯಗಳಿಗೆ ನಾವು ಗೌರವ ನೀಡಬೇಕು: ರಜನಿಕಾಂತ್ – ಕಹಳೆ ನ್ಯೂಸ್

ಶಬರಿಮಲೆ ದೇಗುಲ ಪ್ರವೇಶ ವಿವಾದ ಸಂಬಂಧ ಇದೇ ಮೊದಲ ಬಾರಿ ದಕ್ಷಿಣ ಭಾರತ ಸೂಪರ್ ಸ್ಟಾರ್ ರಜನಿಕಾಂತ್ ಪ್ರತಿಕ್ರಿಯೆ ನೀಡಿದ್ದಾರೆ. ದೇಗುಲಗಳ ಸಂಪ್ರದಾಯ, ಆಚಾರ ವಿಚಾರಗಳಲ್ಲಿ ಯಾರೂ ಮಧ್ಯಪ್ರವೇಶ ಮಾಡಬಾರದು.

ಹಿಂದಿನ ಕಾಲದಿಂದಲೂ ನಡೆದುಕೊಂಡು ಬಂದಿರುವ ಸಂಪ್ರದಾಯಗಳಿಗೆ ನಾವು ಗೌರವ ನೀಡಬೇಕು. ನನ್ನ ಕಳಕಳಿಯ ವಿನಂತಿ ಏನೆಂದರೆ, ಯಾರೂ ದೇಗುಲದ ವಿಚಾರದಲ್ಲಿ ಮೂಗು ತೂರಿಸಬಾರದು’ ಎಂದು ಸುಪ್ರೀಂಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ರಜನಿಕಾಂತ್ ಮಾತನಾಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು