Thursday, April 17, 2025
ಸುದ್ದಿ

ಮೀಟೂ ಅಭಿಯಾನದ ಕುರಿತು ಪ್ರತಿಕ್ರಿಯಿಸಿದ ರೂಪಾ ಮೌದ್ಗಿಲ್ – ಕಹಳೆ ನ್ಯೂಸ್

ಬೆಂಗಳೂರು: ಕರ್ನಾಟಕ ಪೊಲೀಸ್‌ನ ದಿಟ್ಟ ಮಹಿಳಾ ಪೊಲೀಸ್ ಅಧಿಕಾರಿ ರೂಪಾ ಮೌದ್ಗಿಲ್ ಅವರು ಮೀಟೂ ಅಭಿಯಾನದ ಕುರಿತು ಪತ್ರಕರ್ತರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಈ ಪ್ರಕರಣಗಳ ಕುರಿತು ಸೋಶಿಯಲ್ ಮೀಡಿಯಾ ಮೂಲಕ ಹೋರಾಟ ನಡೆಸುವುದು ಅವರವರ ವೈಯಕ್ತಿಕ ಆಯ್ಕೆಗೆ ಬಿಟ್ಟಿದ್ದು. ಅಥವಾ ಕಾನೂನು ಮೂಲಕ ಹೋರಾಟ ಮಾಡುವ ಆಯ್ಕೆಯೂ ಅವರವರ ವಿವೇಚನೆಗೆ ಬಿಟ್ಟಿದ್ದು ಎಂದು ಅವರು ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ