Saturday, November 23, 2024
ದಕ್ಷಿಣ ಕನ್ನಡರಾಜ್ಯಶಿಕ್ಷಣಸುದ್ದಿ

ಮಂಗಳೂರು ವಳಚ್ಚಿಲ್ ಬಳಿಯ ಖಾಸಗಿ ಕಾಲೇಜಿನ ಹಾಸ್ಟೆಲ್ ನಲ್ಲಿ ಫುಡ್ ಪಾಯಿಸನ್ ನಿಂದ 30ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ – ಕಹಳೆ ನ್ಯೂಸ್

ಮಂಗಳೂರು: ಇಲ್ಲಿನ ವಳಚ್ಚಿಲ್ ಬಳಿಯ ಖಾಸಗಿ ಕಾಲೇಜಿನ ಹಾಸ್ಟೆಲ್ ನ ಸುಮಾರು 30ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಫುಡ್ ಪಾಯಿಸನ್ ಉಂಟಾಗಿದೆ. ಕೆಲ‌ ವಿದ್ಯಾರ್ಥಿಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ತುಂಬೆ ಬಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಫೆ. 7ರ ಬುಧವಾರ ರಾತ್ರಿ ವೇಳೆ ಕೆಲ‌ ವಿದ್ಯಾರ್ಥಿಗಳಿಗೆ ವಾಂತಿ-ಭೇದಿ ಉಂಟಾದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಹಾಸ್ಟೆಲ್ ಗೆ ತೆರಳಿ ಪರಿಶೀಲನೆ ನಡೆಸಿದ್ದೇವೆ ಎಂದು‌ ಆರೋಗ್ಯ ಇಲಾಖೆ‌ ಅಧಿಕಾರಿಗಳು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬಹುತೇಕರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ತಿಳಿದು ಬಂದಿದೆ.