Wednesday, January 22, 2025
ಸುದ್ದಿ

ಬೊಮ್ಮರಬೆಟ್ಟು ಗ್ರಾ.ಪಂ ಪ.ಜಾತಿ ಪ.ಪಂಗಡದ ನಿಧಿಯಿಂದ ವಿದ್ಯಾರ್ಥಿ ವೇತನ ಹಾಗೂ ವೈದ್ಯಕೀಯ ವೆಚ್ಚದ ಚಕ್ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ವಿತರಣೆ

ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ 20 ಫಲಾನುಭವಿಗಳಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ನಿಧಿಯಿಂದ ಮಂಜೂರಾದ ವಿದ್ಯಾರ್ಥಿ ವೇತನ ಚಕ್ ಹಾಗೂ ವೈದ್ಯಕೀಯ ವೆಚ್ಚದ ಚೆಕ್ಕನ್ನು ಇಂದು ಹಿರಿಯಡಕ ಶಾಸಕರ ಕಚೇರಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ವಿವರಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಂತಿ ಶೆಟ್ಟಿ, ಉಪಾಧ್ಯಕ್ಷರಾದ ಹರೀಶ್ ಸಾಲಿಯಾನ್, ಸದಸ್ಯರಾದ ಗೀತಾ, ಸುನೀಲ್ ಶೆಟ್ಟಿ, ರಾಘು, ದಿನೇಶ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.