Wednesday, January 22, 2025
ಸುದ್ದಿ

ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕ ಪ್ರಾಥಮಿಕ ವಿಭಾಗಕ್ಕೆ ಶಾಸಕ ಗುರ್ಮೆ ಸುರೇಶ್ ಭೇಟಿ – ಕಹಳೆ ನ್ಯೂಸ್

 ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕ ಇದರ ಪ್ರಾಥಮಿಕ ವಿಭಾಗಕ್ಕೆ ಇಂದು ರಂದು ಶಾಸಕರು, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭೇಟಿ ನೀಡಿ ವಿವಿಧ ವಿಚಾರಗಳ ಬಗ್ಗೆ ಚರ್ಚೆ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಶಾಲೆಗೆ ಬ್ಯಾಂಕ್ ಆಫ್ ಬರೋಡಾ ಹಿರಿಯಡಕ ಶಾಖೆಯಿಂದ ಕೋಡಮಾಡಿದ ಅಡುಗೆ ಸಲಕರಣೆಗಳನ್ನು ಶಾಸಕರ ಮುಖಾಂತರ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕ ಗೌರವಾಧ್ಯಕ್ಷರಾದ ಎನ್.ಎಸ್ ಭಟ್, ಉಪಾಧ್ಯಕ್ಷರಾದ ವಿಶ್ವಾಸ್ ಭಟ್, ಸದಸ್ಯರಾದ ಮುರಳಿಧರ ಹಾಲಂಬಿ, ಪ್ರಾಂಶುಪಾಲರಾದ ಮಂಜುನಾಥ್ ಭಟ್, ಪೌಢಶಾಲಾ ಮುಖ್ಯ ಶಿಕ್ಷಕರಾದ ಕುಸುಮ, ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕರಾದ ಕೃಷ್ಣ ಹಾಗೂ ಬ್ಯಾಂಕ್ ಆಫ್ ಬರೋಡಾ ಹಿರಿಯಡಕ ಶಾಖೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.