Wednesday, January 22, 2025
ಸುದ್ದಿ

ಪುತ್ತೂರು : ತಾಲೂಕಿನ ಭೂನ್ಯಾಯ ಮಂಡಳಿಗೆ ನಾಲ್ವರು ಸದಸ್ಯರ ನಾಮನಿರ್ದೇಶನ – ಕಹಳೆ ನ್ಯೂಸ್

 

ಪುತ್ತೂರು : ಪುತ್ತೂರು ತಾಲೂಕು ಭೂನ್ಯಾಯ ಮಂಡಳಿಗೆ ನಾಲ್ವರು ಸದಸ್ಯರನ್ನು ನಾಮನಿರ್ದೇಶನ ಮಾಡಲಾಗಿದೆ. ಭೂನ್ಯಾಯ ಮಂಡಳಿ ಸದಸ್ಯರಾಗಿ ಮಾಜಿ ಕೆಡಿಪಿ ಸದಸ್ಯ ಕೃಷ್ಣಪ್ರಸಾದ್ ಆಳ್ವ, ಆಳ್ವರಮನೆ ಚೆಲ್ಯಡ್ಕ, ನಿರಂಜನ್ ರೈ ಮಠಂತಬೆಟ್ಟು, ಅಬ್ದುಲ್ ರಹಿಮಾನ್ ಯು. (ಯುನಿಕ್)ಬೋಳಂತಿಲ ಮತ್ತು ಮಂಜುನಾಥ ನಾಯ್ಕ ಎಂ.ಬೊಳ್ವಾರ್‌ಬೈಲ್ ಉರ್ಲಾಂಡಿ ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸದಸ್ಯರಾಗಿ ನಾಮನಿರ್ದೇಶನಗೊಳಿಸಲಾಗಿದೆ. ಉಪವಿಭಾಗದ ಸಹಾಯಕ ಆಯುಕ್ತರು ಸಮಿತಿಯ ಅಧ್ಯಕ್ಷರಾಗಿರುತ್ತಾರೆ.ತಹಸಿಲ್ದಾರ್ ಅವರು ಸದಸ್ಯ ಕಾರ್ಯದರ್ಶಿಯಾಗಿರುತ್ತಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು