Wednesday, January 22, 2025
ಸುದ್ದಿ

1 ಕೋಟಿ 30 ಲಕ್ಷ ಅನುದಾನದಲ್ಲಿ ಕರಾವಳಿ ವಾರ್ಡ್ ಬೀಚ್ ರಸ್ತೆ ಅಭಿವೃದ್ಧಿ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ ಪರಿಶೀಲನೆ –

ಕಾಪು ವಿಧಾನಸಭಾ ಕ್ಷೇತ್ರದ ಕಾಪು ಪುರಸಭಾ ವ್ಯಾಪ್ತಿಯ ಕರಾವಳಿ ವಾರ್ಡಿನ ಬೀಚ್ ರಸ್ತೆ ಅಭಿವೃದ್ಧಿಗೆ 1 ಕೋಟಿ 30 ಲಕ್ಷ ರೂಪಾಯಿ ಅನುದಾನ ಮಂಜೂರಾಗಿ ಕಾಮಗಾರಿ ಪ್ರಗತಿಯಲ್ಲಿದ್ದು,  ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಪುರಸಭಾ ಸದಸ್ಯರಾದ ಕಿರಣ್ ಆಳ್ವ, ಅನಿಲ್, ಜಿಲ್ಲಾ ರೈತ ಮೋರ್ಚಾದ ಅಧ್ಯಕ್ಷರಾದ ಪ್ರವೀಣ್ ಗುರ್ಮೆ, ಸ್ಥಳೀಯರಾದ ಪ್ರವೀಣ್ ಕುಂದರ್, ಆನಂದ್ ಕುಂದರ್, ರಾಘವೇಂದ್ರ ಆಚಾರ್ಯ ಉಪಸ್ಥಿತರಿದ್ದರು.