Wednesday, January 22, 2025
ದಕ್ಷಿಣ ಕನ್ನಡಬೆಳ್ತಂಗಡಿ

ಕಾಂಗ್ರೆಸ್ ದೆಹಲಿ ನಾಟಕಕ್ಕೆ ಶಾಸಕ ಹರೀಶ್ ಪೂಂಜ ಬ್ರೇಕ್ – ಕಹಳೆ ನ್ಯೂಸ್

ಲೋಕಸಭಾ ಚುನಾವಣೆಯ ನಂತರ ಗ್ಯಾರಂಟಿ ಯೋಜನೆಗಳನ್ನು ರದ್ದು ಪಡಿಸಲು ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದ್ದು… ಅದನ್ನು ಮೋದಿ ನೇತೃತ್ವದ ಕೇಂದ್ರ ಸರಕಾರದ ಮೇಲೆ ಕಟ್ಟಲು ‘ನನ್ನ ತೆರಿಗೆ ನನ್ನ ಹಕ್ಕು ‘ ಎಂಬ ಹೊಸ ನಾಟಕ ಶುರು ಮಾಡಿರುವುದಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಹಿಂದೂಗಳ ತೆರಿಗೆ ಹಿಂದೂಗಳ ಹಕ್ಕು ಎಂಬ ಅಭಿಯಾನ ಶುರು ಮಾಡಿದ್ದು.. ಇದು ರಾಜ್ಯ, ರಾಷ್ಟ್ರ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದು… ಈ ಅಭಿಯಾನ ಮುಂದುವರಿದಲ್ಲಿ ಕಾಂಗ್ರೆಸ್ ಗೆ ಭಾರೀ ಹಿನ್ನಡೆಯಾಗಲಿರುವುದನ್ನು ಅರಿತ ರಾಜ್ಯ ಸರ್ಕಾರ ಈ ನಾಟಕವನ್ನು ಮುಗಿಸಲು ಹೈಕಮಾಂಡ್ ಸೂಚನೆ ನೀಡಿದೆ ಎಂದು ತಿಳಿದು ಬಂದಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು