Thursday, April 3, 2025
ಸುದ್ದಿ

ಮೂಡುಬಿದಿರೆ : ಮಕ್ಕಿಮನೆ ಕಲಾವೃಂದ ಬಳಗದಿಂದ ಸಾಂಸ್ಕ್ರತಿಕ ವೈಭವ – ಕಹಳೆ ನ್ಯೂಸ್

ಮೂಡುಬಿದಿರೆ : ಮೂಡುಬಿದಿರೆ ಜೈನ್ ಪೇಟೆ ಇತಿಹಾಸ ಪ್ರಸಿದ್ದ ಹೀರೆ ಅಮ್ಮನವರ ಬಸದಿ ಧಾಮ ಸಂಪಪ್ರೋಕ್ಷಣಾ ಪೂರ್ವಕ ಜಿನಬಿಂಬ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ರಥೋತ್ಸವು ಇಂದಿನಿAದ ಫೆ. 16ರ ತನಕ ಜರುಗಲಿದೆ.
ಇಂದು ರಾತ್ರಿ 7.30 ರಿಂದ ಮಕ್ಕಿಮನೆ ಕಲಾವೃಂದ ಬಳಗದಿಂದ ವೈವಿಧ್ಯಮಯ ಸಾಂಸ್ಕ್ರತಿಕ ಕಾರ್ಯಕ್ರಮ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ