Sunday, January 19, 2025
ಸುದ್ದಿ

ಕೋಟ ಡಾ|| ಶಿವರಾಮ ಕಾರಂತ ಜನ್ಮದಿನೋತ್ಸವದ ಅಂಗವಾಗಿ ಕ್ರೀಡೋತ್ಸವ-ಸಾಂಸ್ಕೃತಿಕ ಸ್ಪರ್ಧೆ “ಹೊಳಪು 2024” – ಕಹಳೆ ನ್ಯೂಸ್

ಕೋಟ ಡಾ|| ಶಿವರಾಮ ಕಾರಂತ ಜನ್ಮದಿನೋತ್ಸವದ ಅಂಗವಾಗಿ ಇಂದು ಕೋಟ ವಿವೇಕ ಹೈಸ್ಕೂಲ್ ಆವರಣದ ಕ್ರೀಡೋತ್ಸವ-ಸಾಂಸ್ಕೃತಿಕ ಸ್ಪರ್ಧೆ “ಹೊಳಪು 2024” ಕಾರ್ಯಕ್ರಮ ನಡೆದಿದೆ. ಕೋಟತಟ್ಟು ಗ್ರಾಮ ಪಂಚಾಯತ್ ಡಾ|| ಶಿವರಾಮ ಕಾರಂತ ಪ್ರತಿಷ್ಠಾನ (ರಿ.) ವತಿಯಿಂದ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಪಂಚಾಯತ್‌ರಾಜ್ ಮತ್ತು ನಗರ ಸ್ಥಳೀಯಾಡಳಿತ ಪ್ರತಿನಿಧಿಗಳ ಕ್ರೀಡೋತ್ಸವ-ಸಾಂಸ್ಕೃತಿಕ ಸ್ಪರ್ಧೆ “ಹೊಳಪು 2024” ಕಾರ್ಯಕ್ರಮ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು


ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಧ್ವಜಾರೋಹಣವನ್ನು ನೆರವೇರಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು