Tuesday, April 8, 2025
ದಕ್ಷಿಣ ಕನ್ನಡಬಂಟ್ವಾಳಯಕ್ಷಗಾನ / ಕಲೆಸುದ್ದಿ

ಉಪ್ಪಿನಂಗಡಿಯ ದೇವಸ್ಥಾನದ ವಠಾರದಲ್ಲಿ ಫೆ.23ರಂದು ಪಾವಂಜೆ ಮೇಳದವರಿಂದ “ಅಯೋಧ್ಯಾ ದೀಪ”À ಪೌರಾಣಿಕ ಯಕ್ಷಗಾನ ಬಯಲಾಟ – ಕಹಳೆ ನ್ಯೂಸ್

ಬಂಟ್ವಾಳ : ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ವಠಾರದಲ್ಲಿ ಫೆ.23ರಂದು ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ ಮೇಳದವರಿಂದ ಯಕ್ಷಗಾನ ಬಯಲಾಟ ನಡೆಯಲಿದೆ.

ಹುಣ್ಣಿಮೆ ಮಖೆ ಕೂಟ, ರಥೋತ್ಸವದ ಪ್ರಯುಕ್ತ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಉಪ್ಪಿನಂಗಡಿ ಘಟಕದ ವತಿಯಿಂದ ಆಯೋಧ್ಯಾ ಶ್ರೀ ರಾಮಲಲ್ಲಾ ದೇವರ ಪ್ರತಿಷ್ಠಾಪನೆಯಾಗಿ ಒಂದು ತಿಂಗಳು ಕಳೆದ ಸವಿನೆನಪಿಗಾಗಿ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ ಮೇಳದವರಿಂದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಅವರ ಸಾರಥ್ಯದಲ್ಲಿ ಪವನ್ ಕಿರಣ್ ಕೆರೆ ವಿರಚಿತ ಅಯೋಧ್ಯಾ ದೀಪ ಎಂಬ ಪೌರಾಣಿಕ ಯಕ್ಷಗಾನ ಬಯಲಾಟ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ