Wednesday, January 22, 2025
ಸುದ್ದಿ

ಪುತ್ತೂರು : ಆರೋಗ್ಯದಲ್ಲಿ ಏರುಪೇರು ಬಾಲ್ಯೊಟ್ಟುಗುತ್ತಿನ ಕರುಣಾಕರ ರೈ ನಿಧನ – ಕಹಳೆ ನ್ಯೂಸ್

ಪುತ್ತೂರು : ಬಾರಿಸು ಕನ್ನಡ ಡಿಂಡಿಮ ಬಳಗದ ಸದಸ್ಯ, ಅಡಿಕೆ ವ್ಯಾಪಾರಿ ಕರುಣಾಕರ ರೈ ಬಾಲ್ಯೊಟ್ಟುಗುತ್ತು ನಿಧನರಾದರು.


ರಾತ್ರಿ ಮನೆಯಲ್ಲಿ ಸ್ನಾನ ಮುಗಿಸಿ ಕುಳಿತಿದ್ದ ವೇಳೆ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದಿದ್ದು, ತಕ್ಷಣ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಹೃದಯಾಘಾತಕ್ಕೆ ಒಳಗಾಗಿದ್ದ ಕರುಣಾಕರ ರೈ ಅವರಿಗೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೇ ಚಿಕಿತ್ಸೆಗೆ ಸ್ಪಂದಿಸಿದೆ ಕೊನೆಯುಸಿರೆಳೆದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮೃತರು ಪತ್ನಿ, ಪುತ್ರಿ ನಿರೀಕ್ಷಾ ರೈ, ಪುತ್ರ ಖ್ಯಾತ ಹಾಡುಗಾರ ನಿಶಾನ್ ರೈ ಮಠಂತಬೆಟ್ಟು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು