Wednesday, January 22, 2025
ದಕ್ಷಿಣ ಕನ್ನಡಪುತ್ತೂರು

ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ನಲ್ಲಿ ಫೆ.15-29ರವರೆಗೆ ‘ಕರಿಮಣಿ ಉತ್ಸವ’ – ಕಹಳೆ ನ್ಯೂಸ್

ಪುತ್ತೂರು : ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ನ ಪುತ್ತೂರು ಮತ್ತು ಬೆಳ್ತಂಗಡಿ ಶಾಖೆಯಲ್ಲಿ ಕರಿಮಣಿ ಉತ್ಸವ ಫೆ.15 ರಿಂದ 29ರವರೆಗೆ ನಡೆಯಲಿದೆ.500ಕ್ಕೂ ಅಧಿಕ ವಿನ್ಯಾಸಗಳು, ದೀರ್ಘಕಾಲ ಬಾಳಿಕೆಯ ಗಟ್ಟಿಯಾದ ನಿತ್ಯ ಉಪಯೋಗಿ ಸಣ್ಣ ಕರಿಮಣಿಗಳು, 2 ಗ್ರಾಂ ನಿಂದ 100 ಗ್ರಾಂ ವರೆಗಿನ ಕರಿಮಣಿಗಳು ಗ್ರಾಹಕರಿಗೆ ಲಭ್ಯವಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಹಳೆಯ ಕರಿಮಣಿಯನ್ನು ಹೊಸ ಕರಿಮಣಿ ಡಿಸೈನ್ಸ್ ಜೊತೆ ಎಕ್ಸ್ ಚೇಂಜ್ ಮಾಡುವ ಮೂಲಕ ಪ್ರತಿ ಗ್ರಾಂ ಮೇಲೆ 100 ರೂ. ಅಧಿಕ ಪಡೆಯಬಹುದಾಗಿದೆ.ಕರಾವಳಿ ಶೈಲಿಯ ಮತ್ತು ಹೊಸ ಹೊಸ ಟ್ರೆಂಡಿ ಡಿಸೈನ್ ಕರಿಮಣಿಗಳು ಕರಿಮಣಿ ಉತ್ಸವದಲ್ಲಿ ಲಭ್ಯವಿದೆ.