Recent Posts

Sunday, January 19, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಬಲ್ನಾಡು ಇದರ ನೂತನ ಕೇಂದ್ರ ಕಛೇರಿಯ ಭೂಮಿ ಪೂಜೆ – ಕಹಳೆ ನ್ಯೂಸ್

ಪುತ್ತೂರು: ಸುಮಾರು 62 ವರ್ಷಗಳ ಇತಿಹಾಸವಿರುವ ಬಲ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕೇಂದ್ರ ಕಛೇರಿ ಕಟ್ಟಡದ ಭೂಮಿ ಪೂಜೆ, ಇಂದು ನಡೆದಿದ್ದು, ಅಧ್ಯಕ್ಷರಾದ ಸತೀಶ್ ಗೌಡ ಒಳಗುಡ್ಡೆ ನೆರವೇರಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಅಧ್ಯಕ್ಷ ಸತೀಶ್ ಗೌಡ ಒಳಗುಡ್ಡೆ, ಉಪಾಧ್ಯಕ್ಷ ಅಬ್ದುಲ್ ಅಜೀಮ್, ನಿರ್ದೇಶಕ ಪ್ರವೀಣ್ ಚಂದ್ರ ಆಳ್ವ, ಗ್ರಾಮಪಂಚಾಯತ್ ಅಧ್ಯಕ್ಷ ಪರಮೇಶ್ವರಿ ಭಟ್ ಬಬ್ಬಿಲಿ, ಹಾಗೂ ಕರಾವಳಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಟೌನ್‌ಬ್ಯಾಂಕ್ ನಿರ್ದೇಶಕ ಕಿರಣ್ ರೈ, ಎ.ಎಂ ಪ್ರಕಾಶ್ ಚಂದ್ರ ಆಳ್ವ, ನವೀನ್ ಕರ್ಕೇರ, ಅಂಬ್ರೋಜ್ ಡಿಸೋಜ, ಸೀತಾರಾಮ ಗೌಡ ಕಲ್ಲಾಜೆ, ಪ್ರಮೋದ್, ವಿನಯ, ವಸಂತ್, ಸುರೇಶ, ಸುಖವಾಣಿ, ಪ್ರಾಂತ ಸoಯೋಜಕರು ಮುರಳಿಕೃಷ್ಣ ಹಸಂತ್ತಡ್ಕ, ಸಾಜ ರಾಧಕೃಷ್ಣ ಆಳ್ವ, ನಗರಸಭಾ ಸದಸ್ಯೆ ಪೂರ್ಣಿಮಾ ಚೆನ್ನಪ ಗೌಡ, ವ್ಯವಸ್ಥಾಪಕ ಕಾರ್ಯನಿರ್ವಹಣಾಧಿಕಾರಿ ಸೀತಾರಾಮ ಗೌಡ ಕಾಂತಿಲ, ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತಸಿದ್ದರು.