Sunday, January 19, 2025
ಸುದ್ದಿ

ಪುತ್ತೂರು : ವಿವೇಕಾನಂದ ಕಾಲೇಜ್ ಆಫ್‌ಎಂಜಿನಿಯರಿoಗ್ ಎಂಡ್ ಟೆಕ್ನಾಲಜಿಯ ಕಂಪ್ಯೂಟರ್ ಸೈನ್ಸ್ ವಿಭಾಗದಮುಖ್ಯಸ್ಥರಾಗಿ ಡಾ.ನಿಶ್ಚಯ್ ಕುಮಾರ್ ಹೆಗ್ಡೆ ಪದ ಸ್ವೀಕಾರ – ಕಹಳೆ ನ್ಯೂಸ್

ಪುತ್ತೂರು : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್‌ಎಂಜಿನಿಯರಿAಗ್ ಎಂಡ್ ಟೆಕ್ನಾಲಜಿಯ ಕಂಪ್ಯೂಟರ್ ಸೈನ್ಸ್ ವಿಭಾಗದಮುಖ್ಯಸ್ಥರಾಗಿ ಡಾ.ನಿಶ್ಚಯ್ ಕುಮಾರ್ ಹೆಗ್ಡೆ ಪದ ಸ್ವೀಕಾರಮಾಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು

ಹದಿನೆಂಟು ವರ್ಷಗಳ ಅಧ್ಯಾಪನದಅನುಭವವನ್ನು ಹೊಂದಿರುವ ಇವರು ಕಂಪ್ಯೂಟರ್ ವಿಭಾಗದನೂತನತಂತ್ರಜ್ಞಾನಗಳ ಬಗ್ಗೆ ಅಪಾರತಿಳುವಳಿಕೆಯನ್ನು ಹೊಂದಿದ್ದಾರೆ. ಕಾಲೇಜು ಆಡಳಿತಮಂಡಳಿಯ ಪದಾಧಿಕಾರಿಗಳು, ಪ್ರಾಂಶುಪಾಲರು, ವಿವಿಧವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು ಪದಸ್ವೀಕಾರಕಾರ್ಯಕ್ರಮದಲ್ಲಿ ಹಾಜರಿದ್ದು ಶುಭ ಹಾರೈಸಿದರು ಎಂದುಪ್ರಾoಶುಪಾಲ ಡಾ.ಮಹೇಶ್‌ಪ್ರಸನ್ನ.ಕೆ ತಿಳಿಸಿದ್ದಾರೆ.