Sunday, January 19, 2025
ಆರೋಗ್ಯಬೆಂಗಳೂರುರಾಜಕೀಯರಾಜ್ಯಸುದ್ದಿಹಾಸನ

ಉಸಿರಾಟದ ಸಮಸ್ಯೆ ; ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಆಸ್ಪತ್ರೆಗೆ ದಾಖಲು – ಕಹಳೆ ನ್ಯೂಸ್

ಬೆಂಗಳೂರು: ಮಾಜಿ ಪ್ರಧಾನಿ ಎಚ್. ಡಿ.ದೇವೇಗೌಡ ಅವರು ಗುರುವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ವರದಿಯಾಗಿದೆ.

ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಬಳಿಕ 90ರ ಹರೆಯದ ದೇವೇಗೌಡ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

 

ಅಯೋಧ್ಯೆ ರಾಮಮಂದಿರದಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆ ಸಮಾರಂಭ, ಲೋಕಸಭಾ ಕಲಾಪದಲ್ಲಿಯೂ ಸಕ್ರಿಯವಾಗಿ ಲವಲವಿಕೆಯಿಂದ ದೇವೇಗೌಡ ಅವರು ಭಾಗಿಯಾಗಿದ್ದರು.