Monday, January 20, 2025
ಬೆಂಗಳೂರುರಾಜ್ಯಸುದ್ದಿ

ಮದ್ಯಪ್ರಿಯರಿಗೆ ಶಾಕ್ ನೀಡಿದ 2024-25ನೇ ಸಾಲಿನ ಬಜೆಟ್ : ಎಲ್ಲಾ ಬ್ರಾಂಡ್ ಗಳ ರೇಟ್ ಹೆಚ್ಚಳಕ್ಕೆ ನಿರ್ಧಾರ – ಕಹಳೆ ನ್ಯೂಸ್

ಬೆಂಗಳೂರು : ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದೆ. ಹೌದು, ಸಿಎಂ ಸಿದ್ದರಾಮಯ್ಯ ಅವರ 2024-25ನೇ ಸಾಲಿನ ಬಜೆಟ್ ನಲ್ಲಿ ಮತ್ತೆ ಎಣ್ಣೆ ರೇಟ್ ಹೆಚ್ಚಳ ಮಾಡಲು ನಿರ್ಧರಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬಿಯರ್ ಸೇರಿದಂತೆ ಎಲ್ಲಾ ಬ್ರಾಂಡ್ ಗಳ ಬೆಲೆ ಹೆಚ್ಚಿಸುವ ಮಹತ್ತರ ನಿರ್ಧಾರ ಪ್ರಕಟಿಸಿದ್ದಾರೆ. ನೆರೆ ರಾಜ್ಯಗಳ ಮದ್ಯದ ಬೆಲೆಗಳಿಗೆ ಅನುಗುಣವಾಗಿ ಪರಿಷ್ಕರಿಣೆ ಮಾಡುವ ಪ್ರಸ್ತಾಪ ಪ್ರಕಟಿಸುವ ಮೂಲಕ ಮದ್ಯಪ್ರಿಯರಿಗೆ ಬಿಗ್ ಶಾಕ್ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸರ್ಕಾರ ಈಗಾಗಲೇ 2 ಬಾರಿ ಮದ್ಯದ ಬೆಲೆಯನ್ನು ಹೆಚ್ಚಿಗೆ ಮಾಡಿತ್ತು. ಆದರೆ ಈಗ ಮತ್ತೆ ಹೆಚ್ಚಿಗೆ ಮಾಡಿರುವುದು ಮದ್ಯಪ್ರಿಯರಿಗೆ ನಿಜವಾಗಲೂ ಬೇಸರದ ಸಂಗತಿ.