Monday, January 20, 2025
ಸುದ್ದಿ

ನಿಡ್ಯಾಣ: ಆಟೋ ರಿಕ್ಷಾ ಪಲ್ಟಿ-ಮೂವರಿಗೆ ಗಾಯ – ಕಹಳೆ ನ್ಯೂಸ್

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿಯಾಗಿ ಮೂವರು ಗಾಯಗೊಂಡಿರುವ ಘಟನೆ ತಿಂಗಳಾಡಿ ಸಮೀಪದ ನಿಡ್ಯಾನ ಎಂಬಲ್ಲಿ ಫೆ.16ರಂದು ನಡೆದಿದೆ.


ಮಾಡಾವು ಕಡೆಯಿಂದ ತಿಂಗಳಾಡಿ ಕಡೆಗೆ ನಾಸಿರ್ ಎಂಬವರು ಚಲಾಯಿಸುತ್ತಿದ್ದ ಆಟೋ ರಿಕ್ಷಾ ನಿಡ್ಯಾನ ಬಸ್ ತಂಗುದಾಣದ ಎದುರು ಪಲ್ಟಿಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಘಟನೆಯಿಂದ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಾಯಗೊಂಡಿದ್ದು, ಅವರನ್ನು ಸ್ಥಳೀಯರ ಸಹಕಾರದಿಂದ ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಿಕ್ಷಾ ಚಾಲಕ ನಾಸಿರ್ ಯಾವುದೇ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು