Friday, April 11, 2025
ದಕ್ಷಿಣ ಕನ್ನಡಬೆಳ್ತಂಗಡಿಯಕ್ಷಗಾನ / ಕಲೆಸುದ್ದಿ

ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಫೆ.19ರಂದು ಮಕ್ಕಿಮನೆ ಕಲಾವೃಂದ ಬಳಗದಿಂದ ಸಾಂಸ್ಕ್ರತಿಕ ವೈಭವ – ಕಹಳೆ ನ್ಯೂಸ್

ಬೆಳ್ತಂಗಡಿ: ಇತಿಹಾಸ ಪ್ರಸಿದ್ದ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನ ಬೆಳ್ತಂಗಡಿ ವರ್ಷಾವಧಿ ಜಾತ್ರಾ ಮಹೋತ್ಸವವು ಪೆ.13ರಿಂದ ಆರಂಭವಾಗಿದ್ದು ಫೆ.22ರವರೆಗೆ ನಡೆಯಲಿದೆ.

ಈ ಪ್ರಯುಕ್ತ ಪೆಬ್ರವರಿ 19ರಂದು ಸಂಜೆ 7.00 ರಿಂದ ದೇವಸ್ಥಾನದ ವಠಾರದಲ್ಲಿ ಮಕ್ಕಿಮನೆ ಕಲಾವೃಂದ ಮಂಗಳೂರು ಬಳಗದಿಂದ ವೈವಿಧ್ಯಮಯ ಸಾಂಸ್ಕ್ರತಿಕ ಕಾರ್ಯಕ್ರಮ ನಡೆಯಲಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ