Recent Posts

Monday, January 20, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ (ಫೆ.19-25)  ‘ಫ್ಲಾಶ್ ಸೇಲ್’ – ಕಹಳೆ ನ್ಯೂಸ್

ಪುತ್ತೂರು : ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಸ್ ನಲ್ಲಿ ಗ್ರಾಹಕರಿಗಾಗಿ ಸಂಸ್ಥೆಯು ‘ಫ್ಲಾಶ್ ಸೇಲ್’ ಅನ್ನು ಆಯೋಜಿಸಿದ್ದು, ಫೆ.19 ರಿಂದ 25ರ ವರೆಗೆ ಈ ಕೊಡುಗೆ ಲಭ್ಯವಿರಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಚಿನ್ನಾಭರಣ ಖರೀದಿಗೆ ಪ್ರತಿ ಗ್ರಾಂಗೆ ರೂ. 150ರವೆರೆಗೆ ರಿಯಾಯಿತಿ, ವಜ್ರಾಭರಣಗಳ ಮೇಲೆ ರೂ.7000ದವರೆಗೆ ಪ್ರತಿ ಕ್ಯಾರೆಟ್ ಮೇಲೆ ರಿಯಾಯಿತಿ ದೊರಕಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

2000ಕ್ಕೂ ಮಿಕ್ಕಿದ ಡಿಸೈನ್ ಗಳಲ್ಲಿ ಕಣ್ಮನ ಸೆಳೆಯುವ ಗ್ಲೋ ಆಭರಣಗಳು.., ಎಲ್ಲಾ ವಯೋಮಿತಿಯ ಗ್ರಾಹಕರಿಗೆ ತಕ್ಕಂತೆ ವಜ್ರಾಭರಣಗಳ ಆಯ್ಕೆ ಲಭ್ಯವಿದೆ.

ಮಕ್ಕಳ, ಮಹಿಳೆಯರ ಹಾಗೂ ಪುರುಷರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿರುವ, ಕಡಿಮೆ ಬೆಲೆಯಲ್ಲಿ ಪ್ರಿಮಿಯಂ ಗುಣಮಟ್ಟದ ವಜ್ರಾಭರಣಗಳು ಲಭ್ಯವಿದ್ದು, ಗ್ರಾಹಕರಿಗೆ ಆಹ್ಲಾದಕರ ಖರೀದಿಯ ವಾತಾವರಣ ಕಲ್ಪಿಸಲಾಗಿದೆ.

ಆಧುನಿಕ ಮತ್ತು ಪಾರಂಪರಿಕ ಚಿನ್ನದ ಆಭರಣಗಳು, ವಜ್ರಾಭರಣಗಳಿಗೆ ಹಾಗೂ ಗುಣಮಟ್ಟದ ಚಿನ್ನಾಭರಣಗಳ ಮಾರಾಟದಲ್ಲಿ ಹೆಸರುವಾಸಿಯಾಗಿರುವ ಸಂಸ್ಥೆಯು ಸುಳ್ಯ, ಮೂಡಬಿದ್ರೆ, ಹಾಸನ ಹಾಗೂ ಕುಶಾಲನಗರದಲ್ಲಿ ಮಳಿಗೆಗಳನ್ನು ಹೊಂದಿದೆ.

ಷರತ್ತುಗಳ ಅನ್ವಯದೊಂದಿಗೆ ‘ಫ್ಲಾಶ್ ಸೇಲ್’ ಪುತ್ತೂರು, ಸುಳ್ಯ, ಮೂಡಬಿದ್ರೆ ಮಳಿಗೆಗಳಲ್ಲಿ ಲಭ್ಯವಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.