Recent Posts

Monday, January 20, 2025
ಸುದ್ದಿ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಹಾಗೂ ಶ್ರೀರಾಮ ಗೆಳೆಯರ ಬಳಗದ ವತಿಯಿಂದ ಕೊರಗಪ್ಪ ನಾಯ್ಕ ಬರೆಕೋಲಾಡಿಯವರಿಗೆ ಸಹಾಯಧನ ಹಸ್ತಾಂತರ – ಕಹಳೆ ನ್ಯೂಸ್

ಪುತ್ತೂರು : ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ ಸೇವಾ ಚಟುವಟಿಕೆಯ ಅಂಗವಾಗಿ, ಟ್ರಸ್ಟ್ ಮತ್ತು ಶ್ರೀರಾಮ ಗೆಳೆಯರ ಬಳಗ ಪುತ್ತಿಲ ವತಿಯಿಂದ ಹೃದಯದ ಸಮಸ್ಯೆಯಿಂದ ಬಳಲುತ್ತಿರುವ ಕೊರಗಪ್ಪ ನಾಯ್ಕ ಬರೆಕೋಲಾಡಿ ಅವರ ಮನೆಗೆ ಭೇಟಿ ನೀಡಿ ಆರೋಗ್ಯದ ಬಗ್ಗೆ ವಿಚಾರಿಸಿ ಸಹಾಯಧನ ನೀಡಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು


ಅರುಣ್ ಕುಮಾರ್ ಪುತ್ತಿಲ ಅವರು ಚೆಕ್ ನ ಮುಖಾಂತರ ಧನಸಹಾಯ ಹಸ್ತಾಂತರಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಮುಂಡೂರು ಗ್ರಾಮ ಪಂಚಾಯತ್ ಸದಸ್ಯ ಅಶೋಕ್ ಕುಮಾರ್ ಪುತ್ತಿಲ, ಮುಂಡೂರು ಹಾಲು ಉತ್ಪದಕ ಸಹಕಾರ ಸಂಘದ ನಿರ್ದೇಶಕರಾದ ಅನಿಲ್ ಕುಮಾರ್ ಕಣ್ಣಾರ್ನುಜಿ,ಶ್ರೀ ರಾಮ ಗೆಳೆಯರ ಬಳಗದ ಪುತ್ತಿಲ ಗೌರವ ಸಲಹೆಗಾರ ಸುಂದರ ಬಿಕೆ, ಶ್ರೀರಾಮ ಗೆಳೆಯರ ಬಳಗದ ಅಧ್ಯಕ್ಷ ಪ್ರಸಾದ್ ಬಿಕೆ, ಹರೀಶ ಬಿಕೆ, ಯೋಗೀಶ ಕಲ್ಲಮ ಜಗದೀಶ್ ಕಲ್ಲಮ, ಧನಂಜಯ ಕಲ್ಲಮ ಉಪಸ್ಥಿತರಿದ್ದರು.