Tuesday, April 8, 2025
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿಟ್ಲ : ಅಮಾಯಕ ಯುವಕನಿಗೆ ಬೆದರಿಸಿ ಹಣ ವಸೂಲಿ ಪ್ರಕರಣ: ಆರೋಪಿ N. S. ಶರತ್ ಗೆ ನಿರೀಕ್ಷಣಾ ಜಾಮೀನು -ಕಹಳೆ ನ್ಯೂಸ್

ಅಮಾಯಕ ಯುವಕನನ್ನು ಬೆದರಿಸಿ ಹಣ ವಸೂಲಿ ಮಾಡಿದ ಆರೋಪಿ ವಿಟ್ಲದ NS. ಶರತ್ ಎಂಬಾತನಿಗೆ ಇದೀಗ ಮಂಗಳೂರು ಜಿಲ್ಲಾ ಸೆಷನ್ಸ್ ಕೋರ್ಟ್ ನಲ್ಲಿ ನಿರೀಕ್ಷಣಾ ಜಾಮೀನು ಲಭಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ವಿಟ್ಲ ಮೂಲದ ಅಮಾಯಕ ಯುವಕನೋರ್ವನ್ನು ಬೆದರಿಸಿ ಹಣ ವಸೂಲಿ ಮಾಡಿದ ಘಟನೆ ಕೆಲ ದಿನಗಳ ಹಿಂದೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು. ಈ ಪ್ರಕರಣದ ಪ್ರಮುಖ ಆರೋಪಿ NS. ಶರತ್ ಎಂಬಾತನ ಮೇಲೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿತ್ತು. ಪ್ರಕರಣ ದಾಖಲಾದ ದಿನದಿಂದ ಆರೋಪಿ NS. ಶರತ್ ತಲೆಮರೆಸಿಕೊಂಡಿದ್ದನು. ಇದೀಗ ಈತನಿಗೆ ಮಂಗಳೂರು ಜಿಲ್ಲಾ ಸೆಷನ್ಸ್ ಕೋರ್ಟ್ ನಿರೀಕ್ಷಣಾ ಜಾಮೀನು ನೀಡಿದೆ

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ