Sunday, January 19, 2025
ಕಡಬದಕ್ಷಿಣ ಕನ್ನಡಸುದ್ದಿಸುಳ್ಯ

ಟ್ಯಾಪಿಂಗ್ ಮಾಡಲು ರಬ್ಬರ್ ತೋಟಕ್ಕೆ ಹೋಗಿದ್ದ ಮಹಿಳೆಯನ್ನು ಬೆನ್ನಟ್ಟಿ ತಿವಿದ ಕಾಡು ಹಂದಿ -ಕಹಳೆ ನ್ಯೂಸ್

ಕಡಬ: ಟ್ಯಾಪಿಂಗ್ ಮಾಡಲು ರಬ್ಬರ್ ತೋಟಕ್ಕೆ ಹೋಗಿದ್ದ ಮಹಿಳೆಗೆ ಕಾಡುಹಂದಿ ತಿವಿದು ಕಚ್ಚಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ಸುಳ್ಯದಿಂದ ವರದಿಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸುಳ್ಯ ತಾಲೂಕು ದುಗಲಡ್ಕ ಕೂಟೇಲು ನಿವಾಸಿ ಪದ್ಮಾವತಿ ಎಂಬವರು ಕೆ.ಎಫ್.ಡಿ.ಸಿ. ರಬ್ಬರ್ ತೋಟದ ಟ್ಯಾಪರ್ ಆಗಿದ್ದು ಅವರು ಇಂದು ಮುಂಜಾನೆ ದುಗಲಡ್ಕ ಘಟಕದ ಕೂಟೇಲು ಪಿಲಿಕಜೆ ಎಂಬಲ್ಲಿ ರಬ್ಬರ್ ಟ್ಯಾಪಿಂಗ್ ಮಾಡುತ್ತಿರುವಾಗ ಪೊದೆಯಲ್ಲಿದ್ದ ಕಾಡುಹಂದಿ ಏಕಾಏಕಿ ಧಾಳಿ ನಡೆಸಿತೆನ್ನಲಾಗಿದೆ

ಜಾಹೀರಾತು
ಜಾಹೀರಾತು
ಜಾಹೀರಾತು