Sunday, January 19, 2025
ದಕ್ಷಿಣ ಕನ್ನಡಮಂಗಳೂರುಯಕ್ಷಗಾನ / ಕಲೆಸುದ್ದಿ

ಫೆ.25ರಂದು(ನಾಳೆ) ಮಂಗಳೂರಿನ ಪುರಭವನದಲ್ಲಿ‌ ಯಕ್ಷಗಾನ ಕುರಿತ ಅಂಚೆ ಚೀಟಿ ಬಿಡುಗಡೆ ಕಾರ್ಯಕ್ರಮ – ಕಹಳೆ ನ್ಯೂಸ್

ಮಂಗಳೂರು: ಕರಾವಳಿ ಕರ್ನಾಟಕದ ಶ್ರೇಷ್ಠ ಕಲೆಗಳಲ್ಲಿ ಒಂದಾದ “ಯಕ್ಷಗಾನ” ಕುರಿತ ಅಂಚೆ ಚೀಟಿ ಬಿಡುಗಡೆ ಕಾರ್ಯಕ್ರಮವು ಫೆ.25ರಂದು ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ.

ಈ ಪ್ರಯುಕ್ತ ಯಕ್ಷದ್ರುವ ಪಟ್ಲ ಸತೀಶ್ ಶೆಟ್ಟಿಯವರ ನೇತೃತ್ವದಲ್ಲಿ ಪ್ರಸಿದ್ಧ ತೆಂಕುತಿಟ್ಟು ಕಲಾವಿದರಿಂದ ದಿವಂಗತ ಬೊಟ್ಟಿಕೆರೆ ಪುರುಷೋತ್ತಮ ಪೂಂಜ ವಿರಚಿತ “ಲೋಕಭಿರಾಮ” ಯಕ್ಷಗಾನ ಪ್ರಸಂಗ ಪ್ರದರ್ಶನ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಕಾರ್ಯಕ್ರಮದಲ್ಲಿ ಯಕ್ಷಗಾನ ಕಲಾಭಿಮಾನಿಗಳು ಭಾಗಿಯಾಗಬೇಕೆಂದು ಮಾನ್ಯ ಸಂಸದರು ಮನವಿ ಮಾಡಿದ್ದಾರೆ.