Wednesday, April 2, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಬೈಕ್ – ಬಸ್ ನಡುವೆ ಡಿಕ್ಕಿ ; ಬೈಕ್ ಸವಾರ ಸಾವು – ಕಹಳೆ ನ್ಯೂಸ್

ಪುತ್ತೂರು: ಕಬಕ ಸಮೀಪದ ಪೋಳ್ಯದಲ್ಲಿ ಬೈಕ್ ಮತ್ತು ಮಿನಿ ಟೂರಿಸ್ಟ್ ಬಸ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮಾಸ್ಟರ್ ಪ್ಲಾನರಿ ನೌಕರ ಸ್ಥಳದಲ್ಲೇ ಮೃತಪಟ್ಟ ಘಟನೆ ಫೆ.25ರಂದು ರಾತ್ರಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಬೈಕ್ ಸವಾರ ಮಾಸ್ಟರ್ ಪ್ಲಾನರಿಯಲ್ಲಿ ಸೆಂಟ್ರಿoಗ್ ಕೆಲಸ ಮಾಡುತ್ತಿರುವ ಅಳಕೆಮಜಲು ನಿವಾಸಿ ಕ್ಲೀಪರ್ಡ್ ಮೋರಸ್ ಅಲಿಯಾಸ್ ರಾಜ(45) ಮೃತಪಟ್ಟವರು.

ಸಹಸವಾರರಾದ ಸುರೇಂದರ್ ಮತ್ತು ಸನ್ನೀಫ್‌ಎಂಬವರು ಸಣ್ಣಪುಟ್ಟ ಗಾಯಗೊಂಡಿದ್ದಾರೆ.ರಾತ್ರಿ ವೇಳೆ ಇಬ್ಬರು ಕಾರ್ಮಿಕರನ್ನು ಮುರದಲ್ಲಿ ರೂಮ್‌ಗೆ ಬಿಡಲೆಂದು ಬೈಕ್ ನಲ್ಲಿ ಪುತ್ತೂರು ಕಡೆ ಬರುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ