Recent Posts

Sunday, January 19, 2025
ಸುದ್ದಿ

ವಿಶ್ವ ಹಿಂದು ಪರಿಷದ್ ಧರ್ಮ ಸಂಸದ್ -ಉಡುಪಿ -2017 ಆಮಂತ್ರಣ ಪತ್ರಿಕೆ ಬಿಡುಗಡೆ.

ಮಂಗಳೂರು : ದೇಶದ ಸಾವಿರಾರು ಸಂತರ ನೇತ್ರತ್ವದಲ್ಲಿ ನವೆಂಬರ್ 24,25,26 ರಂದು ಉಡುಪಿಯಲ್ಲಿ ನಡೆಯಲಿರುವ ವಿಶ್ವ ಹಿಂದು ಪರಿಷದ್ ನ ಧರ್ಮ ಸಂಸದ್ ಕಾರ್ಯಕ್ರಮದ ಅಮಂತ್ರಣ ಪತ್ರಿಕೆಯ ಬಿಡುಗಡೆಯು ಧರ್ಮಸ್ಥಳದಲ್ಲಿ ಪರಮಪೂಜ್ಯ ಡಾ! ವಿರೇಂದ್ರ ಹೆಗ್ಗಡೆಯವರ ದಿವ್ಯ ಉಪಸ್ಥಿತಿಯಲ್ಲಿ .ವಿಶ್ವ ಹಿಂದು ಪರಿಷದ್ ಬಜರಂಗದಳ ದ ಹಾಗೂ ಪರಿವಾರ ಸಂಘಟನೆಯ ಪ್ರಮುಖರ ನೇತ್ರತ್ವದಲ್ಲಿ ನಡಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

Leave a Response