Recent Posts

Sunday, January 19, 2025
ಸುದ್ದಿ

ವಿಧಾನಸೌಧದಲ್ಲಿ ಪಾಕಿಸ್ತಾನದ ಪರ ಘೋಷಣೆ : ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ತೀವ್ರವಾಗಿ ಖಂಡನೆ – ಕಹಳೆ ನ್ಯೂಸ್

ನಿನ್ನೆ ನಡೆದ ರಾಜ್ಯಸಭಾ ಚುಣಾವಣೆಯಲ್ಲಿ ಗೆದ್ದ ಕಾಂಗ್ರೇಸ್ ಅಭ್ಯರ್ಥಿ ನಾಸೀರ್ ಹುಸೇನ್ ಎಂಬಾತನ ಬೆಂಬಲಿಗರು ವಿಧಾನಸೌಧದ ಒಳಗೆ ಪಾಕಿಸ್ತಾನಕ್ಕೆ ಜೈಕಾರ ಕೂಗಿರುವುದು ಹಾಗು ಇದನ್ನು ಪ್ರಶ್ನಿಸಿದ ಪತ್ರಕರ್ತರಿಗೆ ನಿಂದಿಸಿರುವುದನ್ನು ಪುತ್ತೂರುವಿಶ್ವ ಹಿಂದೂ ಪರಿಷದ್ ಬಜರಂಗದಳ ತೀವ್ರವಾಗಿ ಖಂಡಿಸುತ್ತದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇಂತಹ ಬೆಳವಣಿಗೆಗಳು ದೇಶಕ್ಕೆ ಅಪಾಯಕಾರಿಯಾಗಿದ್ದು, ನಾಸೀರ ಹುಸೇನನ ರಾಜ್ಯಸಭಾ ಸದಸ್ಯತ್ವವನ್ನು ರದ್ದು ಮಾಡಬೇಕು ಹಾಗು ಶತ್ರುದೇಶಕ್ಕೆ ಜೈಕಾರ ಕೂಗಿದವರನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಬೇಕೆಂದು ವಿಶ್ವ ಹಿಂದೂ ಪರಿಷದ್ ಬಜರಂಗದಳ ಆಗ್ರಹಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು