Monday, January 20, 2025
ರಾಜಕೀಯಸುದ್ದಿ

ಇಬ್ಬರು ಕ್ರಿಕೆಟ್ ಆಟಗಾರರನ್ನು ರಾಜಕೀಯ ಅಖಾಡಕ್ಕೆ ಕರೆತರಲು ಬಿಜೆಪಿ ಪ್ಲಾನ್ – ಕಹಳೆ ನ್ಯೂಸ್

ದೆಹಲಿ: ಜನರ ಅಭಿಮಾನ ಗಳಿಸಿದ ಇಬ್ಬರು ಕ್ರಿಕೆಟ್ ಆಟಗಾರರನ್ನು ರಾಜಕೀಯ ಅಖಾಡಕ್ಕೆ ಕರೆತರಲು ಬಿಜೆಪಿ ಸಜ್ಜಾಗಿದೆ. ಟೀಂ ಇಂಡಿಯಾದ ಹಿರಿಯ ಆಟಗಾರರಾದ ಗೌತಮ್ ಗಂಭೀರ್ ಮತ್ತು ಎಂ.ಎಸ್. ಧೋನಿಯನ್ನು 2019 ರ ಲೋಕಸಭಾ ಚುನಾವಣೆಗೆ ಇಳಿಸಲು ಬಿಜೆಪಿ ಪ್ಲಾನ್ ಮಾಡಿದೆ.

ಇವರಿಬ್ಬರ ಜತೆಗೆ ಮಾಜಿ ಆಪ್ ಮುಖಂಡ ಕವಿ ಕುಮಾರ್ ವಿಶ್ವಾಸ್ ಕೂಡ ಬಿಜೆಪಿ ಪಕ್ಷವನ್ನು ಸೇರಲಿದ್ದಾರೆ ಎಂಬ ಸುದ್ದಿ ಈಗ ಎಲ್ಲೆಡೆ ಹರಿದಾಡ್ತಾ ಇದೆ. ಈ ಇಬ್ಬರು ಕ್ರಿಕೆಟ್ಟಿಗರು ಸೇರಲು ಇನ್ನೂ ಕೂಡ ಗ್ರೀನ್ ಸಿಗ್ನಲ್ ನೀಡಿಲ್ಲ ಎಂಬುವುದು ವಿಶೇಷವಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು