ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವಮೋರ್ಚಾ ಕಾರ್ಯದರ್ಶಿಯಾಗಿ ವಿರೂಪಾಕ್ಷ ಮಚ್ಚಿಮಲೆ ಆಯ್ಕೆ – ಕಹಳೆ ನ್ಯೂಸ್

ಮಂಗಳೂರು : ದಕ ಜಿಲ್ಲೆಯ ಬಿಜೆಪಿ ಯುವ ಮೋರ್ಚಾದ ಪದಾಧಿಕಾರಿಗಳ ಘೋಷಣೆಯಾಗಿದ್ದು, ಪುತ್ತೂರಿನ ವಿರೂಪಾಕ್ಷ ಮಚ್ಚಿಮಲೆಯವರನ್ನು ಜಿಲ್ಲೆಯ ಕಾರ್ಯದರ್ಶಿಯಾಗಿ ಘೋಷಣೆ ಮಾಡಲಾಗಿದೆ.