Tuesday, January 21, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು : ಸಾಮೆತ್ತಡ್ಕ ನಿವಾಸಿ ಪೈಂಟರ್ ಬಾಲಕೃಷ್ಣ ಆತ್ಮಹತ್ಯೆ – ಕಹಳೆ ನ್ಯೂಸ್

ಪುತ್ತೂರು : ಸಾಮೆತ್ತಡ್ಕ ನಿವಾಸಿ ಪೈಂಟರ್ ಬಾಲಕೃಷ್ಣ (48) ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬಾಲಕೃಷ್ಣ ಅವರು ಪೈಂಟರ್ ಕೆಲಸ ನಿರ್ವಹಿಸುತ್ತಿದ್ದು, ಸಾಮೆತ್ತಡ್ಕದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಮೃತರು ಪತ್ನಿ, ಮಕ್ಕಳನ್ನು ಅಗಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು