Recent Posts

Monday, January 20, 2025
ಸುದ್ದಿ

ವಿದೇಶದಲ್ಲಿ ಕಪ್ಪು ಹಣ ಹೂಡಿಕೆ ವಿರುದ್ಧ ಆದಾಯ ತೆರಿಗೆ ಇಲಾಖೆಯಿಂದ ಕಾರ್ಯಾಚರಣೆ – ಕಹಳೆ ನ್ಯೂಸ್

"Income Tax Department,BKC ,Bandra, Mumbai." *** Local Caption *** "Income Tax Department,BKC ,Bandra, Mumbai. Express photo by Vasant Prabhu. 11�82012."

ದೆಹಲಿ: ವಿದೇಶದಲ್ಲಿ ಕಾನೂನು ಬಾಹಿರವಾಗಿ ಹಣ ಹೂಡಿದ ಹಾಗೂ ಆಸ್ತಿ ಮಾಡಿದ ಭಾರತೀಯರ ವಿರುದ್ಧ ಆದಾಯ ತೆರಿಗೆ ಇಲಾಖೆ ಕಾರ್ಯಾಚರಣೆಗೆ ಇಳಿದಿದೆ.

ಇಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಕಪ್ಪು ಹಣ ವಿರೋಧಿ ಕಾನೂನು ಹೊಸದಾಗಿ ಪರಿಚಯಿಸಲು ಚಿಂತನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ವಿವಿಧ ದೇಶದ ತೆರಿಗೆ ಇಲಾಖೆ ಜತೆಗೆ ಸಮನ್ವಯ ಸಾಧಿಸಿ, ತನಿಖೆ ನಡೆಸಲಾಗುತ್ತದೆ. ವಿದೇಶದಲ್ಲಿ ಬ್ಯಾಂಕ್ ಠೇವಣಿ ಮಾಡಿದ ಹಾಗೂ ಆಸ್ತಿ ಖರೀದಿಸಿದ ಸಾವಿರಾರು ಭಾರತೀಯರ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.