Sunday, January 19, 2025
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪೆರಾಜೆ ಗ್ರಾಮದ ಹಿಂದೂ ರುದ್ರ ಭೂಮಿ – ಮೋಕ್ಷಧಾಮ ಲೋಕಾರ್ಪಣೆ – ಕಹಳೆ ನ್ಯೂಸ್

ಪೆರಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಪೆರಾಜೆ ಗ್ರಾಮದ ಮಡಲ ಹಿಂದೂ ರುದ್ರ ಭೂಮಿ – ಮೋಕ್ಷಧಾಮ ಲೋಕಾರ್ಪಣೆ ಯನ್ನು 4ರಂದು ಇಂದು ಮಡಲ ದಲ್ಲಿ ಮಾನ್ಯ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಇವರು ದೀಪ ಪ್ರಜ್ವಲನೆಯ ಮೂಲಕ ಲೋಕರ್ಪಣೆಗೈದರು.

ಜಾಹೀರಾತು
ಜಾಹೀರಾತು
ಜಾಹೀರಾತು


ಪೆರಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಕುಶಾಲ ಎಂ ಪೆರಾಜೆ ಹಿಂದೂ ರುದ್ರ ಭೂಮಿ ಸಮಿತಿ ಅಧ್ಯಕ್ಷರಾದ ಶ್ರೀ ಮಾಧವ ಕುಲಾಲ್ , ಪೆರಾಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಶಶಿ ಕುಮಾರಿ ಸದಸ್ಯರಾದ ಶ್ರೀಮತಿ ಸುನಿತಾ , ಹರೀಶ್ಚಂದ್ರ ರೈ , ಶ್ರೀಮತಿ ರೋಹಿಣಿ , ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕರಾದ ಶ್ರೀಮತಿ ಶಾರಾದ , ಪೆರಾಜೆ ಗ್ರಾಮದ ಹಿರಿಯರಾದ ಶ್ರೀ ಬಿ ಟಿ ನಾರಾಯಣ ಭಟ್ , ಜಯರಾಮ ರೈ, ಶ್ರೀ ಕಾಂತ ಆಳ್ವ ಪೆರಾಜೆ ಗುತ್ತು, ಚಂದ್ರಹಾಸ ಶೆಟ್ಟಿ ಬುಡೋಳಿಗುತ್ತು, ಶ್ರೀನಿವಾಸ ಪೂಜಾರಿ ಪೆರಾಜೆ , ರಾಘವ ಗೌಡ ಏನಾಜೆ, ದೇಜಪ್ಪ ಪೂಜಾರಿ ಬಡೆಕೋಡಿ, ನಾರಾಯಣ ನಾಯ್ಕ ಪಾಲ್ಯ ಪೆರಾಜೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀ ಶಂಭು ಕುಮಾರ ಶರ್ಮಾ , ಕಾರ್ಯದರ್ಶಿ ಶ್ರೀ ನಾರಾಯಣ ನಾಯ್ಕ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು