Recent Posts

Sunday, January 19, 2025
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಬೆಳ್ಳಂಬೆಳ್ಳಗೆ ಬೆಳ್ಳಾರೆಯ ಮನೆಯೊಂದಕ್ಕೆ ಎನ್‍ಐಎ ದಿಢೀರ್ ದಾಳಿ : ಪ್ರಕರಣವೊಂದರ ಮಾಹಿತಿ ಕಲೆಹಾಕುತ್ತಿರುವ ಅಧಿಕಾರಿಗಳ ತಂಡ – ಕಹಳೆ ನ್ಯೂಸ್

ಬೆಳ್ಳಾರೆ : ಮನೆಯೊಂದಕ್ಕೆ ಎನ್.ಐ.ಎ ಅಧಿಕಾರಿಗಳ ತಂಡ ದಾಳಿ ನಡೆಸಿದ ಘಟನೆ ಬೆಳ್ಳಾರೆ ಠಾಣಾ ವ್ಯಾಪ್ತಿಯ ಎಣ್ಣೂರು ಸಮೀಪ ಕುಲಾಯಿತೋಡು ಎಂಬಲ್ಲಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಮನೆಯೊಂದಕ್ಕೆ ದಿಢೀರ್ ದಾಳಿ ನಡೆಸಿದ ಎನ್.ಐ.ಎ ಅಧಿಕಾರಿಗಳ ತಂಡ ಮಾಹಿತಿ ಕಲೆ ಹಾಕಿದೆ. ಪ್ರಕರಣ ಒಂದಕ್ಕೆ ಸಂಬಂಧಿಸಿದಂತೆ ನಡೆದ ದಾಳಿ ಇದಾಗಿದೆ ಎನ್ನಲಾಗಿದೆ.