ಕಹಳೆ ನ್ಯೂಸ್ ಡಿಜಿಟಲ್ ಡೆಸ್ಕ್: ಲೋಕಸಭಾ ಚುನಾವಣಾ ಟಿಕೆಟ್ ಹಂಚಿಗೆ ಬಗ್ಗೆ ಚರ್ಚೆ ನಡೆಸಲು ನಾಳೆ ದೆಹಲಿಯಲ್ಲಿ ಪಕ್ಷದ ಸಭೆ ಇದೆ, ನಾನೂ ಹೋಗ್ತಿದ್ದೇನೆ.
ಅಲ್ಲಿಯೇ ರಾಜ್ಯದ 28 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗುತ್ತದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ದೆಹಲಿಯ ನಾಯಕರ ಮನಸಿನಲ್ಲಿ ಏನಿದೆಯೋ ಗೊತ್ತಿಲ್ಲ, ಆದರೆ ಅವರು ಏನು ಹೇಳುತ್ತಾರೋ ಅದೇ ಅಂತಿಮ. ಬಿಜೆಪಿ ಜೆಡಿಎಸ್ ಹೊಂದಾಣಿಕೆ ಆಗ್ತಿರೋದು ನಿಜ, ಆದರೆ ಸೀಟು ಹಂಚಿಕೆ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ ಎಂದಿದ್ದಾರೆ.
ಲೋಕಸಭಾ ಸದಸ್ಯ ಕ್ಯಾ. ಬ್ರಿಜೇಶ್ ಚೌಟ ಅವರು ಕಟುಂಬ ಸಮೇತರಾಗಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದಾರೆ. ಈ ಸಂದರ್ಭದಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಯ ಪ್ರಸಾದ ಹಾಗೂ...
ಆಕೆಗೆ ಚಿಕ್ಕ ವಯಸ್ಸಿನಲ್ಲೇ ವೈದ್ಯೆಯಾಗಬೇಕೆಂಬ ಕನಸು. ಕ್ಲಾಸ್ನಲ್ಲೂ ಟಾಪರ್ ಆಗಿದ್ದ ಈಕೆಗೆ ಸಂಗೀತದಲ್ಲೂ ಅಪಾರ ಆಸಕ್ತಿ. ಅಷ್ಟೇ ಅಲ್ಲ ದೊಡ್ಡ ಪರದೆಯಲ್ಲಿ ಬರುವುದು ಆಕೆಯ ಮತ್ತೊಂದು ಕನಸು....
ಬೆಂಗಳೂರು: ಇಂದು ಸಂಜೆ ನಗರದ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಎಲ್ 2025 ಟೂರ್ನಿಯ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮೊದಲ ಬಾರಿಗೆ ಮುಖಾಮುಖಿಯಾಗುತ್ತಿದೆ....
ಅವರು ರಿಕ್ಷಾ ಡ್ರೈವರ್ ಆಗಿ ತಮ್ಮ ಜೀವನದ ರಥ ಸಾರಥಿಯನ್ನು ಸಾಗಿಸುತ್ತಿದ್ದವರು. ಜೊತೆಗೆ ಫ್ಲೈವುಡ್ ಫ್ಯಾಕ್ಟರಿಯಲ್ಲಿ, ಫರ್ನೀಚರ್ ಅಂಗಡಿಯಲ್ಲಿ ಹಾಗೂ ಗಾರೆ ಕೆಲಸ ಜೊತೆಗೆ ಸಾಕಷ್ಟು ಕೂಲಿ...