Sunday, January 19, 2025
ಕಡಬದಕ್ಷಿಣ ಕನ್ನಡರಾಜಕೀಯಸುದ್ದಿಸುಳ್ಯ

ಬಿಜೆಪಿ ಯುವಮೊರ್ಚಾ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿಯಾಗಿ ಶ್ರೀಕೃಷ್ಣ ಎಂ.ಆರ್ ನೇಮಕ – ಕಹಳೆ ನ್ಯೂಸ್

ಸುಳ್ಯ: ಬಿಜೆಪಿ ಯುವಮೋರ್ಚಾ ದ.ಕ.ಜಿಲ್ಲಾ ಕಾರ್ಯದರ್ಶಿಯಾಗಿಶ್ರೀಕೃಷ್ಣ ಎಂ ಆರ್ ನೇಮಕಗೊಂಡಿದ್ದಾರೆ.

ಯುವಮೋರ್ಚಾ ಸುಳ್ಯ ಮಂಡಲ ಸಮಿತಿ ಮಾಜಿ ಅಧ್ಯಕ್ಷರಾದ ಶ್ರಿಕೃಷ್ಣ ಅವರನ್ನು ಜಿಲ್ಲಾ ಕಾರ್ಯದರ್ಶಿಯಾಗಿ ಬಿಜೆಪಿ ಯುವ ಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ನಂದನ್ ಮಲ್ಯ ನೇಮಕ ಮಾಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು